ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭ ಗ್ರಾಮದ ಪ್ರಮುಖರಾದ ಜಿ.ಎ.ಶರ್ಮಿಳ, ಪ್ರಮೀಳ, ಸುನೀಲ್, ಸುಂದರ ನಾಯಕ ಮತ್ತಿತರರು ಹಾಜರಿದ್ದರು.