ಮಡಿಕೇರಿ, ಅ. 28: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ತಾ. 26 ರಂದು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಎಲ್‍ಕೆಜಿ, ಯುಕೆಜಿ ಮತ್ತು ಒಂದರಿಂದ ಐದನೇ ತರಗತಿಗೆ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳ ಆಕರ್ಷಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು ಎಂದು ಶಾಲಾ ಪ್ರಕಟಣೆ ತಿಳಿಸಿದೆ.