ಮಡಿಕೇರಿ, ಅ.31: 1963ರ ಕರ್ನಾಟಕ ಅರಣ್ಯ ಕಾಯಿದೆ ವಿಧಿ 71 ಎ ಪ್ರಕಾರ ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾದ ವಾಹನಗಳನ್ನು ಬಹಿರಂಗ ಟೆಂಡರ್ ಕಂ ಹರಾಜು ಮಾಡಲು ಅಕ್ಟೋಬರ್ 31 ರಂದು ಬೆಳಗ್ಗೆ 11 ಗಂಟೆಗೆ ದಿನಾಂಕ ನಿಗದಿಪಡಿಸಿದ್ದು ಈ ಟೆಂಡರ್ ಕಂ ಹರಾಜನ್ನು ಮುಂದೂಡಲಾಗಿದ್ದು, ತಾ. 12 ರಂದು ಬೆಳಗ್ಗೆ 11 ಗಂಟೆಗೆ ನಡೆಸಲಾಗುವದು. ಹೆಚ್ಚಿನ ವಿವರಗಳಿಗೆ ದೂ.ಸಂ.08272-228305, 08276-298223 ಹಾಗೂ ಕುಶಾಲನಗರ ವಲಯ ಅರಣ್ಯಾಧಿಕಾರಿ ಅವರನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.