ಮಡಿಕೇರಿ, ಅ. 31: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಮ್ಮ ಗ್ರಾಮ ನಮ್ಮ ಯೋಜನೆಯ ವಿಶೇಷ ಗ್ರಾಮಸಭೆ ತಾ. 6 ರಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಮಂದ್ರೀರ ಆರ್. ಶಾರದ ಅಧ್ಯಕ್ಷತೆಯಲ್ಲಿ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.