ಮಡಿಕೇರಿ, ಅ. 31: ಕೊಡಗು ಹೆಗ್ಗಡೆ ವಿದ್ಯಾಭಿವೃದ್ಧಿ ಸಂಘ ಹಾಗೂ ಸಮಾಜದ ವಾರ್ಷಿಕ ಮಹಾಸಭೆ ತಾ. 10 ರಂದು ಬಿಟ್ಟಂಗಾಲ ಹೆಗ್ಗಡೆ ಸಮಾಜದ ಕಟ್ಟಡದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಪಿ.ಜಿ. ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಟ್ಟಿ ಕಾವೇರಪ್ಪ ತಿಳಿಸಿದ್ದಾರೆ.