ಗುಡ್ಡೆಹೊಸೂರು, ನ. ೨: ಗುಡ್ಡೆಹೊಸೂರಿನ ಗ್ರಾಮ ಪಂಚಾಯಿತಿಯ ತ್ರೆöÊ ಮಾಸಿಕ ಕೆ.ಡಿ.ಪಿ. ಸಭೆ ತಾ. ೮ ರಂದು ಪೂರ್ವಾಹ್ನ ೧೧ ಗಂಟೆಗೆ ಇಲ್ಲಿನ ಸಮು ದಾಯಭವನದಲ್ಲಿ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ನಡೆಯ ಲಿದೆ. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಗುಡ್ಡೆಹೊಸೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ಯಾಂ ತಮ್ಮಯ್ಯ ತಿಳಿಸಿದ್ದಾರೆ.