ಮಡಿಕೇರಿ, ನ. ೪: ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ ತಾ. ೬ರಂದು ಹಗಲು ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯ ತನಕ ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಕ್ಯಾನ್ಸರ್ ತಪಾಸಣೆ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.