ಮಡಿಕೇರಿ, ನ.೪: ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ೨೦೧೯-೨೦ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ ವಿಶೇಷ ಗ್ರಾಮಸಭೆ ತಾ. ೭ ರಂದು ಬೆಳಿಗ್ಗೆ ೧೧ ಗಂಟೆಗೆ ಬಾಳುಗೋಡು ಸಮುದಾಯ ಭವನದಲ್ಲಿ ಪಂಚಾಯಿತಿ ಅಧ್ಯಕ್ಷ ಪುಚ್ಚಿಮಂಡ ಬೆಳ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.