*ಗೋಣಿಕೊಪ್ಪಲು, ನ. ೫: ಚಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ ೨೦೧೯-೨೦ನೇ ಸಾಲಿನ ನಮ್ಮ ಗ್ರಾಮ, ನಮ್ಮ ಯೋಜನೆ ಗ್ರಾಮ ಸಭೆಯು ತಾ. ೬ ರಂದು (ಇಂದು) ೧೧ ಗಂಟೆಗೆ ಪಂಚಾಯಿತಿ ಅಧ್ಯಕ್ಷ ವಿ.ಟಿ. ನಾಣಯ್ಯ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದೆ.