ವೀರಾಜಪೇಟೆ, ನ. 6: ಕೊಡಗು ಜಾತ್ಯತೀತ ಜನತಾದಳದ ಪರಿಶಿಷ್ಟ ವಿಭಾಗದ ಮಹಿಳಾ ಘಟಕದ ಅಧ್ಯಕ್ಷರಾಗಿ ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯಿತಿ ಸದಸ್ಯೆ ಎಚ್.ವಿ. ಜಯ ಅವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಅವರು ಆದೇಶ ಹೊರಡಿಸಿದ್ದಾರೆ.