ವೀರಾಜಪೇಟೆ, ನ. 7: ಕಿರುಗೂರು ಗ್ರಾ.ಪಂ.ನ 2019-20ನೇ ಸಾಲಿನ ವಿಶೇಷ ಗ್ರಾಮ ಸಭೆ ತಾ. 8 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಕಿರುಗೂರು ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪಿ.ಎಂ. ಬೋಜಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.