ಮಡಿಕೇರಿ, ನ. 7: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ವಿಭಾಗ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ತಾ. 8 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಸಂತ ಮೈಕಲರ ಪ್ರೌಢ ಶಾಲೆಯಲ್ಲಿ ನಡೆಯಲಿದೆ.