ಮಡಿಕೇರಿ, ನ. 7: ಮರಗೋಡು ಗ್ರಾಮ ಪಂಚಾಯಿತಿ ವಿಶೇಷ ಗ್ರಾಮ ಸಭೆ ತಾ. 8 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ವಿವೇಕಾನಂದ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಬಿದ್ರುಪಣೆ ಮೋಹನ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.