ಗೋಣಿಕೊಪ್ಪ ವರದಿ, ನ. 7 : ಕಾಂಗ್ರೆಸ್ ಪಕ್ಷದಲ್ಲಿನ ನಿರ್ಲಕ್ಷ್ಯ ಮನೋಭಾವನೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಗೋಣಿಕೊಪ್ಪ ನಗರ ಕಾಂಗ್ರೆಸ್ ಒಬಿಸಿ ಘಟಕ ಅಧ್ಯಕ್ಷರಾಗಿದ್ದ ನಾರಾಯಣಸ್ವಾಮಿ ನಾಯ್ಡು ತಿಳಿಸಿದ್ದಾರೆ.