ಮಡಿಕೇರಿ, ನ. 8: ಬಾಳುಗೋಡುವಿನ ಕೊಡಗು ಹೆಗ್ಗಡೆ ವಿದ್ಯಾಭಿವೃದ್ಧಿ ಸಂಘ ಹಾಗೂ ಸಮಾಜದ ಮಹಾಸಭೆ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ ಪಡಿಂಜ್ಞಾರಂಡ ಜಿ. ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.