ನವದೆಹಲಿ, ನ. 8: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ತಾ. 9ರಂದು (ಇಂದು) ತೀರ್ಪು ನೀಡಲಿದೆ. ನ್ಯಾಯಪೀಠ ಬೆಳಿಗ್ಗೆ 10.30 ಗಂಟೆಗೆ ತೀರ್ಪು ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ್ಯಾಂತ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.