ಮಡಿಕೇರಿ, ನ. 8: ಭಾರತೀಯ ವಿದ್ಯಾಭವನ, ಕೊಡಗು ವಿದ್ಯಾಲಯದ ಕ್ರೀಡಾ ದಿನಾಚರಣೆ ತಾ. 9 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ವಿದ್ಯಾಲಯದ ಆಟದ ಮೈದಾನದಲ್ಲಿ ನಡೆಯಲಿದೆ.
ವಿದ್ಯಾಭವನದ ಅಧ್ಯಕ್ಷ ಕೆ.ಪಿ. ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಅಂತರರಾಷ್ಟ್ರೀಯ ಅಥ್ಲೆಟ್ ತೀತಮಾಡ ಅರ್ಜುನ್ ದೇವಯ್ಯ ಉಪಸ್ಥಿತರಿರುವದು.