ಮಡಿಕೇರಿ, ನ. 9: ಕಡಗದಾಳು ಗ್ರಾಮ ಪಂಚಾಯಿತಿಯ ಕೆ.ಡಿ.ಪಿ. ಸಭೆ ತಾ. 11 ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅದೇ ದಿನ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಶೇಷ ಗ್ರಾಮಸಭೆ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.