ಮಡಿಕೇರಿ, ನ. 9: ಸಿದ್ದಾಪುರ ಗ್ರಾಮ ಪಂಚಾಯಿತಿಯ 2020-21ನೇ ಸಾಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆಯ (ಜಿ.ಪಿ.ಡಿ.ಪಿ.) ಗ್ರಾಮಸಭೆ ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಭಾಗವಹಿಸಲು ತಿಳಿಸಲಾಗಿದೆ.