ಮಡಿಕೇರಿ, ನ. 11: ಕಾಕೋಟುಪರಂಬು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮಸಭೆ ತಾ. 14 ರಂದು ಪೂರ್ವಾಹ್ನ 10.30 ಗಂಟೆಗೆ ಅಧ್ಯಕ್ಷೆ ಕೆ. ಮೋಹಿನಿ ಅಧ್ಯಕ್ಷತೆಯಲ್ಲಿ ನೋಡಲ್ ಅಧಿಕಾರಿ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.