ಮಡಿಕೇರಿ, ನ. 13: ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದ ಮುಂಭಾಗ ದಲ್ಲಿರುವ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ತಾ. 16 ಮತ್ತು 17 ರಂದು ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ.