ಮಡಿಕೇರಿ, ನ. 14: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಭೆಯು ತಾ.17 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿದೆ.

ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 99720 73295ನ್ನು ಸಂಪರ್ಕಿಸಬಹುದಾಗಿದೆ.