ಮಡಿಕೇರಿ, ನ. 15: ಕೊಡಗು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಇದೇ ತಾ.19ರಂದು ನಡೆಸಲು ಉದ್ದೇಶಿಸಿದ್ದ ಗೌಡ ಮಹಿಳಾ ಸಮಾವೇಶವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ ತಿಳಿಸಿದ್ದಾರೆ.