ಶ್ರೀಮಂಗಲ, ನ. 19: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ 2019-20ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಬಿರುನಾಣಿ ಸಮುದಾಯ ಭವನ ಕಟ್ಟಡದಲ್ಲಿ ಗ್ರಾ.ಪಂ. ಅಧ್ಯಕ್ಷ ಬಿ.ಕೆ. ನಾಣಯ್ಯ ಅಧ್ಯಕ್ಷತೆಯಲ್ಲಿ ನೋಡಲ್ ಅಧಿಕಾರಿ ಪಶು ಸಂಗೋಪನೆ ಇಲಾಖೆಯ ಡಾ. ಬಿ.ಜಿ ಗಿರೀಶ್ ಉಪಸ್ಥಿತಿಯಲ್ಲಿ ನಡೆಯಲಿದೆ.