ಮಡಿಕೇರಿ, ನ. 19: ಬೇಂಗೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 2019-20ನೇ ಸಾಲಿನ ಗ್ರಾಮ ಸಭೆ ಮತ್ತು ಜಿಪಿಡಿಪಿ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷ ಅಶೋಕ್ ಕೆ.ಬಿ. ಅವರ ಅಧ್ಯಕ್ಷತೆ ಯಲ್ಲಿ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಸ.ಹಿ.ಪ್ರಾ. ಶಾಲೆ, ಚೇರಂಬಾಣೆಯಲ್ಲಿ ನಡೆಯಲಿದೆ.