ಮಡಿಕೇರಿ, ನ. 20: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತಾ. 23ರಂದು ಪೂರ್ವಾಹ್ನ 10ರಿಂದ ಚೆಂಬು ಪ್ರೌಢಶಾಲೆಯಲ್ಲಿ ಕವಿಗೋಷ್ಠಿ ಮತ್ತು ಹಾಸ್ಯಗೋಷ್ಠಿ ಕಾರ್ಯಕ್ರಮ ನಡೆಯಲಿದೆ.