ಮಡಿಕೇರಿ, ನ. 21: ಅಖಿಲ ಭಾರತ ಸಾಹಿತ್ಯ ಪರಿಷತ್ ವತಿಯಿಂದ ಡಿ.15ರಂದು ಇಲ್ಲಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಎಲ್.ಕೆ.ಜಿ.ಯಿಂದ 10ನೇ ತರಗತಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಹಿರಿಯರಿಗೆ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾಭವನ ಕಚೇರಿಯಲ್ಲಿ ರವಿಕಾಂತ್ ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ.