ಸಿದ್ದಾಪುರ, ನ. 21: ಸಿದ್ದಾಪುರ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಹೆಚ್.ಎಸ್ ಬೋಜಪ್ಪ ಅವರನ್ನು ನೇಮಕ ಮಾಡಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹೆಚ್.ಎಸ್ ಬೋಜಪ್ಪ ಅವರನ್ನು ನೇಮಕ ಮಾಡಲಾಯಿತು.