ಕುಶಾಲನಗರ, ನ. 24: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್ ವೆಸ್ಟರ್ನ್ ಕಪ್ ಸ್ಪರ್ಧೆಯಲ್ಲಿ ಕುಶಾಲನಗರ ಫಾತಿಮಾ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಎಸ್.ಆರ್. ಚಿರಾಗ್ ಕಟ ಮತ್ತು ಕುಮಿಟೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾನೆ. ಚಿರಾಗ್ ಕುಶಾಲನಗರ ಸೆನ್ಸಾಯ್ ಎಂ.ಕೆ. ಶಿವರಾಂ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ.