ಮಡಿಕೇರಿ, ನ. 24: ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ತ್ರೈಮಾಸಿಕ ಪರಿಶೀಲನೆ ಸಮಿತಿ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಅಬ್ಬಾಸ್ ಅಧ್ಯಕ್ಷತೆಯಲ್ಲಿ ತಾ. 30 ರಂದು ಬೆಳಿಗ್ಗೆ 10 ಗಂಟೆಗೆ ಕೊಡಗರಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.