ಮಡಿಕೇರಿ, ನ. 26: ಗೋಣಿಕೊಪ್ಪದ ಲಯನ್ಸ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ 14 ವಯಸ್ಸಿನ ಕರಾಟೆ ಪಂದ್ಯಾವಳಿಯಲ್ಲಿ ಮೂರ್ನಾಡು ಮಾರುತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತಾ ಆರ್. ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದಿವಿನ್ ಬೋಪಯ್ಯ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.