ಮಡಿಕೇರಿ, ನ. 28: ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಯ ನಮ್ಮ ಗ್ರಾಮ ನಮ್ಮ ಯೋಜನೆ ಗ್ರಾಮ ಸಭೆ ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ವಾಲ್ನೂರು ಗ್ರಾಮದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಹೆಚ್.ಕೆ. ನಾಗರತ್ನ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.