ವೀರಾಜಪೇಟೆ, ನ. 28: ವೀರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ತಸ್ಲಿಮ್ ಅಕ್ತರ್ ಅವರು ಕುಕ್ಲೂರಿನ ತಮ್ಮ ತೋಟಕ್ಕೆ ತೆರಳುತ್ತಿದ್ದ ವೇಳೆ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಬಿದ್ದಪ್ಪ ಎಂಬಾತ ತಸ್ಲಿಮ್ ಅಕ್ತರ್ ಅವರ ಮೇಲೆ ಹಲ್ಲೆ ನಡೆಸಿರುವದಾಗಿ ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿದ್ದಪ್ಪ ತಲೆಮರೆಸಿಕೊಂಡಿದ್ದಾನೆ.