ಮಡಿಕೇರಿ, ನ. 28: ಪಾರಾಣೆ ಕೇಂದ್ರ ಪ್ರೌಢ ಶಾಲೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಅವರು ಹೂವಿನ ಗಿಡಗಳನ್ನು ವಿತರಿಸಿದರು. ಈ ಸಂದರ್ಭ ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಮದಾಸ್ ಉಪಸ್ಥಿತರಿದ್ದರು.