ಮಡಿಕೇರಿ, ನ. 30 : ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ಶೈಕ್ಷಣಿಕ ಚಟುವಟಿಕೆ ಸಂಬಂಧಿಸಿದಂತೆ ಡಿ.2 ರಂದು ಬೆಳಿಗ್ಗೆ 10 ಗಂಟೆಗೆ ಶೈಕ್ಷಣಿಕ ಕಾರ್ಯಾಗಾರ ನಡೆಯಲಿದೆ ಎಂದು ಆಶ್ರಮದ ಭೋದ ಸ್ವರೂಪಾನಂದ ಸ್ವಾಮೀಜಿ ತಿಳಿಸಿದ್ದಾರೆ.