ಮಡಿಕೇರಿ, ಡಿ. 1: ನಗರದ ಮುಳಿಯ ಬಡಾವಣೆಯ ತೋಡಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಈ ಬಗ್ಗೆ ಸ್ಥಳ ಮಹಜರು ನಡೆಸಿರುವ ನಗರ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ತನಿಖೆಯಿಂದಷ್ಟೆ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.