ಮಡಿಕೇರಿ ಡಿ. 1 : ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಆಯೋಜಿತವಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 1 ರಿಂದ 4ನೇ ತರಗತಿ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಗರ್ವಾಲೆಯ ಭಾರತೀಯ ವಿದ್ಯಾ ಭವನದ ವಿದ್ಯಾರ್ಥಿನಿ ಜಿ.ಎಚ್. ನಿಷ್ಮಾ ಪ್ರಥಮ ಬಹುಮಾನ ಗಳಿಸಿದ್ದಾಳೆ.