ಮಡಿಕೇರಿ ಡಿ. 1: ಇಲ್ಲಿನ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರ ತಾ. 4 ರಿಂದ 10 ರವರೆಗೆ ಕಡಗದಾಳುವಿನ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.