ಮಡಿಕೇರಿ, ಡಿ. 3: ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತಾ. 4 ರಂದು (ಇಂದು) ಮತ್ತು ತಾ. 5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಅಷ್ಟಮಂಗಲ ಪ್ರಶ್ನೆ ಮುಂದುವರಿಯಲಿದೆ ಎಂದು ಪ್ರಕಟಣೆ ತಿಳಿಸಿದೆ.