ಮಡಿಕೇರಿ, ಡಿ. 3: ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯ ಭಕ್ತಜನ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಕಾಂಡಂಡ ಬಿ. ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ತಾ. 6 ರ ಬೆಳಿಗ್ಗೆ 10.30ಕ್ಕೆ ದೇವಾಲಯ ಆವರಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಬೊಳಂದಂಡ ಲಲಿತ ನಂದಕುಮಾರ್ ತಿಳಿಸಿದ್ದಾರೆ.