ಮಡಿಕೇರಿ, ಡಿ. 3: ಲಯನ್ಸ್ ವಿದ್ಯಾಸಂಸ್ಥೆಯ 38ನೇ ವಾರ್ಷಿಕ ದಿನವು ತಾ. 6ರಂದು ಲಯನ್ಸ್ ನರ್ಸರಿ ಹಾಗೂ ಪ್ರಾಥಮಿಕ ಶಾಲೆ ಗೋಣಿಕೊಪ್ಪಲುವಿನಲ್ಲಿ ನಡೆಯಲಿದೆ. ಕಾರ್ಯಕ್ರಮವು ಮಧ್ಯಾಹ್ನ 2.20 ಗಂಟೆಗೆ ಪ್ರಾರಂಭವಾಗಲಿದ್ದು, ಮುಖ್ಯ ಅತಿಥಿಗಳಾಗಿ ಲಯನ್ಸ್‍ನ ಜಿಲ್ಲಾ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಪಾಲ್ಗೊಳ್ಳಲಿದ್ದಾರೆ.