: ಸುಂಟಿಕೊಪ್ಪ, ಡಿ. 5: ಅಂಬೇಡ್ಕರ್ ಸಮಿತಿ ವತಿಯಿಂದ ಡಾ. ಅಂಬೇಡ್ಕರ್ ಅವರ 63ನೇ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ತಾ. 6 ರಂದು (ಇಂದು) ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಲಿದೆ