ಮಡಿಕೇರಿ, ಡಿ. 7: ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರ ಸಂಘದ ಸಭೆ ತಾ. 8 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ತಾಲೂಕು ಅಧ್ಯಕ್ಷೆ ಕೆ.ಎಸ್. ಮುತ್ತಮ್ಮ ತಿಳಿಸಿದ್ದಾರೆ.