ಕೂಡಿಗೆ, ಡಿ. 7: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಕುಮಾರ ಎಂಬವರ ಮಗ ಅವಿವಾಹಿತ ಯುವಕ ಸುನಿಲ್ (25) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.