ಕುಶಾಲನಗರ, ಡಿ. 8: ಶನಿವಾರ ರಂಗಸಮುದ್ರ ಗ್ರಾಮದಲ್ಲಿ ನಡೆದ ಮಹಿಳೆ ಯ ಹತ್ಯೆ ಆರೋಪಿ ಯನ್ನು ನ್ಯಾಯಾಂಗ ಬಂಧನಕ್ಕೊಳ ಪಡಿಸಲಾಗಿದೆ.

ತನ್ನ ತಮ್ಮನ ಪತ್ನಿ ಜಲಜಾಕ್ಷಿ ಎಂಬಾಕೆಯನ್ನು ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹೊಡೆದು ಹತ್ಯೆಗೈದ ವಿಪಿನ್ ಕುಮಾರ್ ಎಂಬಾತನನ್ನು ಕುಶಾಲನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ತಡರಾತ್ರ್ರಿ ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ನೇತೃತ್ವದ ತಂಡ ಬಂಧಿಸಿತ್ತು.