ಸೋಮವಾರಪೇಟೆ, ಡಿ.14: ತಾಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆ ತಾ. 15ರಂದು (ಇಂದು) ಸಂಘದ ಅಧ್ಯಕ್ಷರಾದ ಎ.ಆರ್. ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ, ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ 11.00 ಗಂಟೆಗೆ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.