ವೀರಾಜಪೇಟೆ, ಡಿ. 17 : ವೀರಾಜಪೇಟೆ ಬಳಿಯ ಕೆದಮುಳ್ಳೂರು ಗ್ರಾಮದ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸದಿ ಎಂಬಾಕೆಯನ್ನು ಇಲ್ಲಿನ ಗ್ರಾಮಾಂತರ ಪೊಲೀಸರು ಬಂಧಿಸಿ ಮಾರಾಟಕ್ಕಾಗಿ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಸುಮಾರು 30 ಕ್ವಾಟರ್ ಬಾಟಲುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.