ಮಡಿಕೇರಿ, ಡಿ. 17: ಕೊಡಗು ಕೇಂದ್ರೀಯ ವಿದ್ಯಾಲಯದ 12ನೇ ವಾರ್ಷಿಕೋತ್ಸವ ತಾ. 18 ರಂದು (ಇಂದು) ಬೆಳಿಗ್ಗೆ 9 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪ್ರಾಂಶುಪಾಲ ಅರ್ಜುನ್ ಸಿಂಗ್, ಇತರರು ಪಾಲ್ಗೊಳ್ಳಲಿದ್ದಾರೆ.