ಮಡಿಕೇರಿ, ಡಿ. 17: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾ. 20 ರಿಂದ 26 ರವರೆಗೆ ಇಬ್ನಿವಳವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.