ಮಡಿಕೇರಿ, ಡಿ. 18: ತಾ.20ರಂದು ಪೂರ್ವಾಹ್ನ 11 ಗಂಟೆಗೆ ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷೆ ಉದಿಯಂಡ ರೀಟಾ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಲಿದೆ.